ಆಲೆಟ್ಟಿ ಗ್ರಾಮ ಪಂಚಾಯತ್ ವತಿಯಿಂದ ಸೋಲಾರ್ ದೀಪ ಅಳವಡಿಕೆ

Advt_Headding_Middle
Advt_Headding_Middle

 

 

ಆಲೆಟ್ಟಿ ಗ್ರಾಮ ಪಂಚಾಯಿತಿನ ಎರಡನೇ ವಾರ್ಡಿನ ಪಂಚಾಯತ್ ಸದಸ್ಯರ ಅನುದಾನದಿಂದ ಮಾಣಿ ಮರ್ದು ಪ್ರದೇಶಕ್ಕೆ ಇಂದು ಸೋಲಾರ್ ದೀಪ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ ಗೀತಾ ಕೋಲ್ಚಾರ್ ಹಾಗೂ ಕುಸುಮ ಭಿಲ್ಲರ ಮಜಲು ಮತ್ತು ಸ್ಥಳೀಯರಾದ ದಿವಾಕರ , ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.