ಕಲ್ಮಡ್ಕ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ

Advt_Headding_Middle
Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ “ಸಬ್ ಕೀ ಯೋಜನಾ ಸಬ್ ಕಾ ವಿಕಾಸ್” ವಿಶೇಷ ಗ್ರಾಮ ಸಭೆಯು ಜ.10ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಗ್ರಾಮ ಸಭೆಯಲ್ಲಿ 2021-22 ನೇ ಸಾಲಿನ ವಸತಿ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

ಜಲ ಜೀವನ್ ಮಿಷನ್ ಯೋಜನೆಯ ವಿಶೇಷ ಗ್ರಾಮ ಸಭೆ ಕೂಡ ಜರಗಿತು. ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾದ ಶೈಲಜಾ ಬಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಕಲ್ಮಡ್ಕ ಗ್ರಾ.ಪಂ. ಅಧ್ಯಕ್ಷೆ ಹಾಜಿರಾ ಗಫೂರ್ ,ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕುಮಾರ್ ಕೆ.ಎಸ್. , ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಹರೀಶ್ ಎಂ., ಮೀನಾಕ್ಷಿ, ಮೋಹಿನಿ ಎಂ., ಗ್ರಾ.ಪಂ. ವ್ಯಾಪ್ತಿಯ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.