ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ‘ವಿಶ್ವ ನಗುವಿನ ದಿನ’ದ ಕರಪತ್ರ ಅನಾವರಣ

Advt_Headding_Middle
Advt_Headding_Middle

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ‘ವಿಶ್ವ ನಗುವಿನ ದಿನ’ದ ಕುರಿತ ಕರಪತ್ರ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಜಗತ್ತಿನಾದ್ಯಂತ ಜನವರಿ 10 ನ್ನು ವಿಶ್ವ ನಗುವಿನ ದಿನವನ್ನಾಗಿ ಆಚರಿಸುತ್ತಿದ್ದು, ಅದರ ಮಹತ್ವವನ್ನು ಸಾರುವ ಕರಪತ್ರವನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಅನಾವರಣಗೊಳಿಸಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ, ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ರೆಡ್ ಕ್ರಾಸ್ ಘಟಕ ನಾಯಕರಾದ ನಿರಂಜನ್ ಕೆ. ಲಿಮಿತಾ ಪಿ.ಜೆ., ಶುಭಾ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.