ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

Advt_Headding_Middle
Advt_Headding_Middle

 

ಜಾಲ್ಸೂರು ಗ್ರಾಮದ ವಿನೋಬನಗರದ  ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಜ.12ರಂದು ಆಚರಿಸಲಾಯಿತು.

 ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ  ಗಿರೀಶ್ ಕುಮಾರ್ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ವಿವೇಕಾನಂದರ ಜೀವನ ಘಟನೆಗಳನ್ನು ಮೆಲುಕು ಹಾಕಿದರು. ಈ ಸಂದರ್ಭದಲ್ಲಿ ಶಾಲಾ ‌ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.