ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ವತಿಯಿಂದ ವಿವೇಕಾನಂದ ಜಯಂತಿ ಆಚರಣೆ

Advt_Headding_Middle
Advt_Headding_Middle

 

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಜ.12 ರಂದು ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಸೋಮಶೇಖರ್ ನಾಯಕ್ ವಹಿಸಿದ್ದರು. ಎ ಬಿ ವಿ ಪಿ ನಗರ ಕಾರ್ಯದರ್ಶಿ ಇಲೈ ಅರಸ್ ನಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.