Breaking News

ಜಿಲ್ಲಾ ಗೃಹರಕ್ಷಕ ದಳ ಬೆಳ್ಳಾರೆ ಘಟಕಕ್ಕೆ ಇನ್‌ಫೋಸಿಸ್ ವತಿಯಿಂದ ಕಂಪ್ಯೂಟರ್ ವಿತರಣೆ

Advt_Headding_Middle

ಇನ್‌ಫೋಸಿಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಬೆಳ್ಳಾರೆ ಘಟಕಕ್ಕೆ ಕಂಪ್ಯೂಟರ್‌ನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಬೆಳ್ಳಾರೆ ಘಟಕದ ಪ್ರಭಾರ ಘಟಕಾಧಿಕಾರಿ ಪಿ ವಸಂತರಿಗೆ ಜ. 12 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ಕಛೇರಿ ಅಧೀಕ್ಷಕರಾದ ರತ್ನಾಕರ, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ. ಎಸ್, ಮೀನಾಕ್ಷಿ ಹಾಗೂ ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಹರೀಶ್ಚಂದ್ರ, ಜಯಂತ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ದಿನೇಶ್ , ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್, ಗೃಹರಕ್ಷಕರಾದ ಸುನೀಲ್ ಕುಮಾರ್ (ಸಾರ್ಜೆಂಟ್), ದಿವಾಕರ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.