ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಜ.14 ರವರೆಗೆ ಧನುಪೂಜೆ ನಡೆಯಿತು.
ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಸದಸ್ಯರಾದ ಶ್ರೀಮತಿ ಪದ್ಮಾವತಿ ಖಂಡಿಗೆಮೂಲೆ , ಶ್ರೀಮತಿ ತಾರಾ ಆರ್.ರಾವ್.ಉದ್ದಂಪಾಡಿ, ದೇವಿದಾಸ ಕತ್ಲಡ್ಕ , ದಾಸಪ್ಪ ಗೌಡ ಕೋಡ್ತೀಲು, ವಾಮನ ಗೌಡ ಕೋಂದ್ರಮಜಲು, ದಯಾನಂದ ಸಿ.ಎಚ್, ಕರಿಯಪ್ಪ ಕೋಡ್ತೀಲು, ದೇವಸ್ಥಾನದ ಸಿಬ್ಬಂದಿ ಯಶವಂತ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.