ಮೊರಂಗಲ್ಲು ಶ್ರೀ ಧೂಮಾವತಿ ಸಪರಿವಾರ ದೇವಸ್ಥಾನದಲ್ಲಿ ದುರ್ಗಾ ಪೂಜೆ ಮತ್ತು ಭಜನಾ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಮೊರಂ ಗಲ್ಲು ಶ್ರೀ ಧೂಮಾವತಿ ಸಪರಿವಾರ ದೈವಸ್ಥಾನದಲ್ಲಿ ನಡೆಯಲಿರುವ ನೇಮೋತ್ಸವದ ಪ್ರಯುಕ್ತ ಜ. 13 ರಂದು ಸಂಜೆ ಕುಂಟಾರು ಕ್ಷೇತ್ರದ ತಂತ್ರಿವರ್ಯರಿಂದ ಶ್ರೀ ದುರ್ಗಾಪೂಜೆಯು ನಡೆಯಿತು.
ಈ ಸಂದರ್ಭದಲ್ಲಿ ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಮಹಾಮಂಗಳಾರತಿಯಾಗಿ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತಾದಿಗಳನ್ನು ದೈವಸ್ಥಾನದ ಅಧ್ಯಕ್ಷರಾದ ಗುರುಪ್ರಸಾದ್ ರೈ ಮೊರಂ ಗಲ್ಲು ಸ್ವಾಗತಿಸಿದರು.

ಮೊರಂಗಲ್ಲು ಕುಟುಂಬದ ಮತ್ತು ಬೈಲಿನ ಸದಸ್ಯರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.