Breaking News

ಬೆಳ್ಳಾರೆ: ಸ್ವಾಮಿ ವಿವೇಕಾನಂದ ದಿನಾಚರಣೆ

Advt_Headding_Middle

 

ವಿದ್ಯಾರ್ಥಿಗಳಿಂದ ವಿವೇಕಾನಂದರ ಚಿತ್ರ ರಚನೆ

ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ಬೆಳ್ಳಾರೆಯ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ಕೈಚಳದಲ್ಲಿ ವಿವೇಕಾನಂದರ ಭಾವಚಿತ್ರ ಮೂಡಿಬಂತು‌. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಎಂ.ಪಿ.ಉಮೇಶ್, ಪ್ರಾಂಶುಪಾಲರಾದ ಟಿ.ದೇಚಮ್ಮ ಮಾದಪ್ಪ ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕರಾದ ಶಿವಪ್ರಸಾದ್,ವಿನೋದ್ ಕುಮಾರ್ ಮಾರ್ಗದರ್ಶನ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.