ಪೈಚಾರು: ಆರ್ತಾಜೆ ತೋಡಿನ ಬದಿ ತ್ಯಾಜ್ಯ ಎಸೆಯುತ್ತಿರುವ ಕಿಡಿಗೇಡಿಗಳು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆ ಎಂಬಲ್ಲಿ ತೋಡಿನ ಬದಿಯಲ್ಲಿ ಕಿಡಿಗೇಡಿಗಳು ರಾತ್ರಿಯ ವೇಳೆ ತ್ಯಾಜ್ಯ ತಂದು ಸುರಿಯುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಜಾಲ್ಸೂರು ಗ್ರಾಮ ಪಂಚಾಯತಿ ಗಮನಹರಿಸಬೇಕಾಗಿದೆ.
ಪೈಚಾರು – ಸೋಣಂಗೇರಿ ರಸ್ತೆ ಅಗಲೀಕರಣಗೊಂಡು ಇತ್ತೀಚೆಗಷ್ಟೇ ಡಾಮರೀಕರಣ ಕಾರ್ಯ ಪೂರ್ಣಗೊಂಡಿದೆ. ತ್ಯಾಜ್ಯಗಳನ್ನು ತೋಡಿನ ಬದಿಯಲ್ಲಿ ಮಾತ್ರವಲ್ಲದೆ ಮುಖ್ಯ ರಸ್ತೆಯಲ್ಲೂ ತಂದು ಸುರಿಯುತ್ತಿದ್ದು, ಜಾಲ್ಸೂರು ಗ್ರಾಮ ಪಂಚಾಯತಿಯ ಆ ಭಾಗದ ಸದಸ್ಯ ಮುಜೀಬ್ ಪೈಚಾರು ಅವರು “ಸುದ್ದಿ”ಗೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.