ಜ.17: ಅಡ್ಕಾರಿನಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಗೋದಾಮು ಕಟ್ಟಡದ ಶಿಲಾನ್ಯಾಸ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಗೋದಾಮು ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಜ.17ರಂದು ಬೆಳಿಗ್ಗೆ ಜರುಗಲಿದೆ.
ಈ ಸಂದರ್ಭದಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಸೇರಿದಂತೆ ಸಹಕಾರಿ ಸಂಘದ ಎಲ್ಲಾ ನಿರ್ದೇಶಕರುಗಳು , ಸಿಬ್ಬಂದಿಗಳು ಉಪಸ್ಥಿತರಿರಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.