ಆಲೆಟ್ಟಿ ಪಂಜಿಮಲೆ ವಿಷ್ಣುಮೂರ್ತಿ ದೈವದ ಒತ್ತಕೋಲಕ್ಕೆ ಕೊಳ್ಳಿ ಮುಹೂರ್ತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಪಂಜಿಮಲೆ ಶ್ರೀವಿಷ್ಣುಮೂರ್ತಿ ದೈವದ ಒತ್ತೆಕೋಲ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಆ ಪ್ರಯುಕ್ತ ಕೊಳ್ಳಿ ಮಹೂರ್ತವೂ ಜ. 16ರಂದು ನಡೆಯಿತು. ಗುಂಡ್ಯ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಿಂದ ವಿಷ್ಣುಮೂರ್ತಿ ದೈವದ ಪಾತ್ರಿ ರಾಮ ಮಣಿಯಾಣಿ ಆಲೆಟ್ಟಿ ಹಾಗೂ ವಯನಾಟ್ ಕುಲವನ್ ದೈವದ ಪಾತ್ರಿಯವರು ಬಂಡಾರದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.