ಮಡಪ್ಪಾಡಿ : ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದಿಂದ ಶ್ರಮದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಚರಂಡಿಯ ವ್ಯವವಸ್ಥೆ ಸರಿ ಇಲ್ಲದ ಕಾರಣ ಮಳೆಗಾಲದಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ಎದುರಿನಿಂದ ರಸ್ತೆಯಲ್ಲಿ ನೀರಿನೊಂದಿಗೆ ಬಂದ ಮಣ್ಣು ಮಡಪ್ಪಾಡಿ ಸೊಸೈಟಿಯ ಎದುರು ರಸ್ತೆಯಲ್ಲಿ ಶೇಖರಣೆಯಾಗಿತ್ತು. ಇದರಿಂದ ವಾಹನ ಸವಾರರಿಗೆ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಮಡಪ್ಪಾಡಿಯ ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡವು ಇಂದು ನಡೆದ 231 ನೇ ಶ್ರಮದಾನದಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡಿತು. ಈ ಸಂದರ್ಭದಲ್ಲಿ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ಹಾಗೂ ಸದಸ್ಯರು ಪಾಲ್ಗೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.