ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಇಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ನೃತ್ಯಬಲಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವವು ಜ.16 ರಿಂದ ಪ್ರಾರಂಭಗೊಂಡಿತು.
ಬೆಳಿಗ್ಗೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.
ರಾತ್ರಿ ದೇವತಾ ಪ್ರಾರ್ಥನೆ,ಧ್ವಜಾರೋಹಣ ನಡೆಯಿತು.
ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.
ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ, ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೆ, ಶ್ರೀಮತಿ ಭಾಗ್ಯಲಕ್ಷ್ಮೀ, ಶ್ರೀಮತಿ‌ ಯಶೋಧ ಎ.ಎಸ್. ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತಕಟ್ಟೆ ಪೂಜೆ,ನೃತ್ಯಬಲಿ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.