ಜ.22 : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸುಳ್ಯ ತಾಲೂಕು ಘಟಕದ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸುಳ್ಯ ತಾಲೂಕು ಘಟಕದ ಸರ್ವ ಸದಸ್ಯರ ಸಭೆಯನ್ನು ಜ. 22 ನೇ ಶನಿವಾರ 2:30 ಕ್ಕೆ ಸರಿಯಾಗಿ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿದೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸದಸ್ಯತ್ವವನ್ನು ಪಡೆದ ಸರ್ವ ಸದಸ್ಯರು ಈ ಸಭೆಯಲ್ಲಿ ಭಾಗವಹಿಸುವಂತೆ ಸುಳ್ಯ ತಾಲೂಕು ಘಟಕದ ಅಧ್ಯಕ್ಷೆ, ತಹಶೀಲ್ದಾರರಾದ ಕು. ಅನಿತಾಲಕ್ಷ್ಮಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.