ತೋಟಗಾರಿಕಾ ಇಲಾಖೆಯಿಂದ ಪ್ಲಾಸ್ಟಿಕ್ ಕ್ರೇಟ್ಸ್ ಖರೀದಿಗೆ ಸಹಾಯಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ತೋಟಗಾರಿಕಾ ಇಲಾಖೆಯಿಂದ 2021-22 ನೇ ಸಾಲಿನ RKVY ಯೋಜನೆಯಡಿ ಕೊಯ್ಲೋತ್ತರ ನಿರ್ವಹಣೆಗೆ ಸಂಬಂಧಿಸಿದ ಪ್ಲಾಸ್ಟಿಕ್ ಕ್ರೇಟ್ಸ್ ಖರೀದಿಗೆ ಸಹಾಯಧನ ಲಭ್ಯವಿರುತ್ತದೆ. 1 ಹೆಕ್ಟೇರ್ ಗೆ ರೂ. 15,000 ಘಟಕ ವೆಚ್ಚಕ್ಕೆ ಶೇ. 25 ರಂತೆ 3750/- ರಂತೆ ಸಹಾಯಧನವಿದ್ದು, ಆಸಕ್ತರು ಪಹಣಿ ಪತ್ರ, ಆಧಾರ್, ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಯೊಂದಿಗೆ ನಿಗದಿತ ನಮೂನೆಯಲ್ಲಿ ದಿ: 31-01-2022 ರೊಳಗಡೆ ಅರ್ಜಿ ಸಲ್ಲಿಸಬಹುದು. ಇಲಾಖೆಯಿಂದ ಅನುಮೋದನೆಯಾಗಿರುವ ಶ್ರೀ ಸಿದ್ಧರೂಢ ತೋಟಗಾರಿಕೆ ಬೆಳೆಗಾರರ ಸಂಸ್ಕರಣೆ ಮತ್ತು ಮಾರುಕಟ್ಟೆ ಸಹಕಾರಿ ಸಂಘ, ಬೆಳಗಾವಿ ಸಂಸ್ಥೆಯಿಂದ ಪ್ಲಾಸ್ಟಿಕ್ ಕ್ರೇಟ್ಸ್ ಗಳನ್ನು ಖರೀದಿಸಿಕೊಡಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.