ಸುಳ್ಯದಲ್ಲಿ ತೆಂಗು ರೈತ ಉತ್ಪಾದಕರ ಸಂಸ್ಥೆಯ ವತಿಯಿಂದ ಪ್ರಥಮ ಹಂತದ ರೈತ ಕಾರ್ಡ್ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ “ತೆಂಗು ರೈತ ಕಾರ್ಡ್” ನ್ನು ರಾಜ್ಯ ರೈತ ಸಂಘದ ಸುಳ್ಯ ತಾಲೂಕು ಮಟ್ಟದ ವಿಶೇಷ ಸಭೆಯಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ , ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಮತ್ತು ಎಲ್ಲಾ ರೈತ ಸಂಘದ ಪದಾಧಿಕಾರಿಗಳು ಸೇರಿ ಜ.20 ರಂದು ಸುಳ್ಯದ ಎ.ಪಿ.ಎಂ.ಸಿ. ಸಭಾಭವನದಲ್ಲಿ ಬಿಡುಗಡೆಗೊಳಿಸಿದರು.
ಸಂಸ್ಥೆಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ
ತೆಂಗು ರೈತರಿಗೆ ರೈತ ಕಾರ್ಡನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ
ಎಂ. ಪ್ರಸಾದ್ ಶೆಟ್ಟಿ,
ಉಪಾಧ್ಯಕ್ಷ ಕುಸುಮ್ ರಾಜ್, ಸಂಸ್ಥೆಯ ತಾಲೂಕು ಮಟ್ಟದ ಸಿಬ್ಬಂದಿಗಳು, ತೆಂಗು ಕೃಷಿ ಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.