ಅರಂತೋಡು ಅಂಗನವಾಡಿಯಲ್ಲಿ ಟಿ.ಎಂ.ಶಹೀದ್ ತೆಕ್ಕಿಲ್ ರವರ 51ನೇ ಹುಟ್ಟುಹಬ್ಬ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಟಿ.ಎಂ.ಶಹೀದ್ ತೆಕ್ಕಿಲ್ ರವರ 51 ನೇ ಹುಟ್ಟುಹಬ್ಬವನ್ನು ಜ. 21 ರಂದು ಟಿ.ಎಂ.ಶಹೀದ್ ತೆಕ್ಕಿಲ್ ಸುವರ್ಣ ಸಂಭ್ರಮ ಅಭಿನಂದನಾ ಸಮಿತಿ ವತಿಯಿಂದ ಅರಂತೋಡು ಅಂಗನವಾಡಿಯಲ್ಲಿ ಮಕ್ಕಳಿಗೆ ಸಿಹಿತಿಂಡಿಯನ್ನು ಹಂಚುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿಯ ಸಂಚಾಲಕ ಅಶ್ರಫ್ ಗುಂಡಿ, ಕೋಶಾಧಿಕಾರಿ ಎಸ್.ಎಮ್. ಅಬ್ದುಲ್ ಮಜೀದ್, ಗುತ್ತಿಗೆದಾರ ಹನೀಫ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಇದ್ದೀನ್ ಕುಂಞ, ಸಾಲಿ ಅರಂತೋಡು, ಮಹಮ್ಮದ್ ಅರಂತೋಡು, ಅಂಗನವಾಡಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.