ನಾಗತೀರ್ಥ: ಗಣರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.26 ರಂದು 73 ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.


ಎಸ್ ಡಿಎಂಸಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಕುದ್ವ ಧ್ವಜಾರೋಹಣಗೈದರು. ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರಮೀಳಾ ಸಂಪ , ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಶಿಕ್ಷಕ ವೃಂದ,ಎಸ್. ಡಿ.ಎಂ.ಸಿ ಸದಸ್ಯರು , ಯಕ್ಷಗಾನ ಕಲಾ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಶ್ರೀಮತಿ ಸೀತಾ
ಸ್ವಾಗತಿಸಿದರು ಮತ್ತು ವಂದಿಸಿದರು. ಶ್ರೀಮತಿ ಸೀತಾ
ಸ್ವಾಗತಿಸಿದರು. ಶಿಕ್ಷಕಿ ವಿದ್ಯಾಶ್ರೀ ಗೌಡ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.