ಕಡಬ ತಾಲೂಕು ಪಂಚಾಯತ್ನ ವಸತಿ ನೋಡೆಲ್ ಅಧಿಕಾರಿಯಾಗಿ ಸುಳ್ಯ ತಾಲೂಕು ಪಂಚಾಯತ್ನಲ್ಲಿ ವಸತಿ ನೋಡೆಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಕುಮಾರ್ರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಸಂತೋಷ್ರಿಗೆ ಕಡಬದ ಜವಾಬ್ದಾರಿ ವಹಿಸಿಕೊಳ್ಳುವಂತೆ ದ.ಕ. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಆದೇಶ ಮಾಡಿದ್ದಾರೆ.