ಉಬರಡ್ಕದಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಜಾತ್ರಾ ಪ್ರಯುಕ್ತ ಹಸಿರುವಾಣಿ Posted by suddi channel Date: April 17, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 198 Views ಉಬರಡ್ಕ ಗ್ರಾಮದಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಜಾತ್ರಾ ಪ್ರಯುಕ್ತ ಹಸಿರುವಾಣಿ ಸಮರ್ಪಣೆ ಮಾಡಲಾಯಿತು. ಉಬರಡ್ಕದ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.