ವರ್ಷಿಣಿ ಯೋಗ ಎಜುಕೇಶನ್ ಮತ್ತು ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಹಾಗೂ ಆಯುಷ್ ಮತ್ತು ಯೂತ್ ಸರ್ವಿಸ್ ಇವರು ಗೋವಾದಲ್ಲಿ ಎ.15ರಂದು ನಡೆಸಿರುವ
8ನೇ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ ಶಾಲಾ ವಿಧ್ಯಾರ್ಥಿಯಾದ ಮೋನಿಷ್ ತಂಟೆಪ್ಪಾಡಿ
11 ರಿಂದ 15 ವಯೋಮಿತಿಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ಶಾಲಾ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ 21 ರಿಂದ 30 ವಯೋಮಿತಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಜೂನ್ ನಲ್ಲಿ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಮಾರ್ಗದರ್ಶನ ನೀಡಿರುತ್ತಾರೆ.