ಬೂಡು : ಪ್ರಕೃತಿ ಯುವ ಸೇವಾ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ Posted by suddi channel Date: April 18, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 76 Views ಬೂಡು ಪ್ರಕೃತಿ ಯುವ ಸೇವಾ ಸಂಘದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ರವರ 131ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಹಿತಿಂಡಿ ವಿತರಣೆ ನಡೆಯಿತು.