Breaking News

ಸಂಪಾಜೆ: ಕಾರು ಅಪಘಾತ, ದಂಪತಿಗೆ ಗಾಯ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಂಪಾಜೆಯ ಗಡಿಕ್ಕಲು ಸಮೀಪ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.

ಘಟನೆಯ ವೇಳೆ ಕಾರಿನಲ್ಲಿ ದಂಪತಿಗಳು ಪ್ರಯಾಣಿಸುತ್ತಿದ್ದು, ಅಲ್ಪ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಇಬ್ಬರೂ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.