ಬಾಳುಗೋಡು ಗ್ರಾಮದ ಕಿರಿಭಾಗ ಕೆ.ಎಂ.ದೇವಪ್ಪ ಗೌಡ ಮತ್ತು ಶ್ರೀಮತಿ ವೇದಾವತಿ ದಂಪತಿಯವರು ನೂತನವಾಗಿ ನಿರ್ಮಿಸಿದ ವೇದಾಶ್ರಯ ಗೃಹ ಪ್ರವೇಶ ಕಾರ್ಯಕ್ರಮ ಎ.15 ರಂದು ಗಣಪತಿ ಹವನ ಮತ್ತು ಶ್ರೀಸತ್ಯನಾರಾಯಣ ದೇವರ ಪೂಜೆಯೊಂದಿಗೆ ಜರುಗಿತು. ಈ ಸಂದರ್ಭದಲ್ಲಿ ಧಾರ್ಮಿಕ ಚಿಂತಕ ಶ್ರೀಕೃಷ್ಣ ಉಪಾಧ್ಯಾಯ ರವರಿಂದ ಸತ್ಸಂಗ ಕಾರ್ಯಕ್ರಮ ನೆರವೇರಿತು.