ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಪ್ ಇಂಡಿಯಾ ಇದರ ಆಶ್ರಯದಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ 5 ನೇ ತರಗತಿ , 7ನೇ ತರಗತಿ ಮತ್ತು 10ನೇ ತರಗತಿಯ ಪಬ್ಲಿಕ್ ಪರೀಕ್ಷ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸ ದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೇಕಡಾ 100 ಫಲಿತಾಂಶ ಲಭಿಸಿರುತ್ತದೆ.
ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಪ್ ಇಂಡಿಯಾ ಇದರ ಆಶ್ರಯದಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ 5 ನೇ ತರಗತಿ , 7ನೇ ತರಗತಿ ಮತ್ತು 10ನೇ ತರಗತಿಯ ಪಬ್ಲಿಕ್ ಪರೀಕ್ಷ ಯಲ್ಲಿ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸ ದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೇಕಡಾ 100 ಫಲಿತಾಂಶ ಲಭಿಸಿರುತ್ತದೆ. ಖತೀಬ್ ಜಾಫರ್ ಸಹದಿ, ಮುಹದ್ಸಿನ್ ಮುಸ್ತಪಾ ಝುಹುರಿ ಸಹಕರಿಸಿದ್ದರು.