ದ.ಕ.ಜಿಲ್ಲಾ ತೆಂಗು ರೈತ ಸಂಸ್ಥೆ ವತಿಯಿಂದ ರೈತರಿಗೆ ಉಪಯುಕ್ತವಾಗುವ ಸೌಲಭ್ಯಗಳು ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು ಸಂಸ್ಥೆ ವತಿಯಿಂದ ಸಬ್ಸಿಡಿ ರೂಪದಲ್ಲಿ ನೀಡಲಾಗುವುದು.ಸಂಸ್ಥೆಯ ಸದಸ್ಯತ್ವ ಹೊಂದಿರುವ ರೈತರಿಗೆ ತಾಲೂಕಿನ ಶಾಖೆಯಲ್ಲಿ ಅರ್ಜಿ ಪಡೆದುಕೊಳ್ಳಲು ಅವಕಾಶವಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.