ಜಾಲ್ಸೂರು ಬಳಿ ಓಮಿನಿ ಕಾರುಗಳ ಮುಖಾಮುಖಿ ಡಿಕ್ಕಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಬಳಿ ಓಮಿನಿ ಕಾರುಗಳು ಎರಡು ಮುಖಾಮುಖಿ ಡಿಕ್ಕಿಯಾದ ಘಟನೆ ಇದೀಗ ವರದಿಯಾಗಿದೆ.

ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಹಾಗು ಜಾಲ್ಸೂರಿನಲ್ಲಿ ರಸ್ತೆ ಟರ್ನ್ ಮಾಡುತ್ತಿದ್ದ ಓಮಿನಿ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು , ಅಪಘಾತದಲ್ಲಿ ಕಾರುಗಳು ಜಖಂಗೊಂಡಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.