ಪಿಡಿಒ ವತ್ಸಲಾ ಕುಮಾರಿಯವರಿಗೆ ಹಾಸನ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ರಾಜ್ಯ ಸರಕಾರಿ ನೌಕರರಿಗೆ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಹಾಸನ ಜಿಲ್ಲಾಡಳಿದಿಂದ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿರುವ ವತ್ಸಲಾ ಕುಮಾರಿ ಹೆಚ್.ವಿ. ಆಯ್ಕೆಯಾಗಿದ್ದಾರೆ.

ಕರ್ನಾಟಕ ನಾಗರಿಕ ಸೇವೆಯಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, 2021 – 22 ನೇ ಸಾಲಿನ ಪ್ರಶಸ್ತಿಗೆ ವತ್ಸಲಾ ಆಯ್ಕೆಗೊಂಡಿದ್ದಾರೆ. ರಾಜ್ಯ ಸರಕಾರಿ ನೌಕರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವತ್ಸಲಾ ರವರು ಚೆಂಬು ಗ್ರಾಮದ ಬಾಲಂಬಿಯ
ಹಾರೆಂಬಿ ವಾಸುದೇವ ಮತ್ತು ಸುಂದರಿ ದಂಪತಿಯ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.