ಸುಳ್ಯ ಜೇನು ಸೊಸೈಟಿಯ ಹಿಂಬದಿಯಿಂದ ಸುಳ್ಯ ಜೂನಿಯರ್ ಕಾಲೇಜು ರಸ್ತೆ ಕಾಂಕ್ರೀಟೀಕರಣ ರೂ.5ಲಕ್ಷ ವೆಚ್ಚದಲ್ಲಿ ನೆಡೆಯಲಿದ್ದು, ಕಾಮಗಾರಿಗೆ ಗುದ್ದಲಿಪೂಜೆ ನಡೆಯಿತು.
ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಗುದ್ದಲಿಪೂಜೆ ನೆರವೇರಿಸಿದರು. ವಾರ್ಡ್ ಸದಸ್ಯೆ ಕಿಶೋರಿ ಶೇಟ್, ಗುತ್ತಿಗೆದಾರ ಹರಿಪ್ರಸಾದ್ ಎಲಿಮಲೆ ಹಾಗೂ ಸ್ಥಳೀಯರು ಈ ಸಂದರ್ಭದಲ್ಲಿ ಇದ್ದರು.