ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ಎ.27 ರಂದು ಆಲೆಟ್ಟಿ ಗ್ರಾಮದ ಬಾಳೆಬಲ್ಪು ಭವಾನಿಶಂಕರ ರವರ ಸೇವೆಯಾಟವಾಗಿ ಪ್ರದರ್ಶನವಾಲಿರುವುದು. ರಾತ್ರಿ ಗಂಟೆ 8.30 ರಿಂದ ಚೌಕಿ ಪೂಜೆಯು ನಡೆದು ಸಾರ್ವಜನಿಕ ಅನ್ನಸಂತರ್ಪಣೆಯಾಗಲಿರುವುದು ಎಂದು ಬಾಳೆಬಲ್ಪು ಪರಮೇಶ್ವರ ನಾಯ್ಕ್ ಮತ್ತು ಮನೆಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.