ಕನಕಮಜಲು: ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ ಕುರಿತು ವಿಶೇಷ ಗ್ರಾಮಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಆಚರಿಸು ಬಗ್ಗೆ ” ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್” ಅಂಗವಾಗಿ ವಿಶೇಷ ಗ್ರಾಮ ಸಭೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡು ಮಾಹಿತಿ ಕಾರ್ಯಕ್ರಮವು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಎ.24ರಂದು ನಡೆಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಕಾರ್ಯಕ್ರಮದ ಯೂಟ್ಯೂಬ್ ನೇರಪ್ರಸಾರವನ್ನು ವೀಕ್ಷಣೆ ಮಾಡಲಾಯಿತು. ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡು ನೋಂದಣಿ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಗ್ರಾ.ಪಂ. ಸದಸ್ಯರುಗಳಾದ ರವಿಚಂದ್ರ ಕಾಪಿಲ, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಸುಮಿತ್ರ ಕುತ್ಯಾಳ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.