ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವಕ್ತಾರರಾಗಿ ಸುರೇಶ್ ಪಿ. ಎಲ್. ಆಯ್ಕೆ Posted by suddi channel Date: April 24, 2022 in: ಪ್ರಚಲಿತ, ರಾಜಕೀಯ Leave a comment 155 Views ಸಂಪಾಜೆ ಗ್ರಾಮದ ಕೊಯನಾಡಿನ ಮಾಜಿ ಗ್ರಾಮ ಪಂಚಾಯಿತ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಧುರೀಣ, ಹಾಲೀ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪಿ ಎಲ್ ರವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹ್ಮದ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.