ಭುವನೇಶ್ವರಿ ರೈ ಪೂವಾಜೆ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಪೆರುವಾಜೆ ಗ್ರಾಮದ ಪೂವಾಜೆ ನಿವಾಸಿ ಭುವನೇಶ್ವರಿ ರೈ ಯವರು ಎ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರಿಗೆ 55 ವರ್ಷ ಪ್ರಾಯವಾಗಿತ್ತು.
ಮೃತರು ಪತಿ ನಿರಂಜನ ರೈ, ಪುತ್ರ, ಇಬ್ಬರು ಪುತ್ರಿಯರು,ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.