ಸಂಪಾಜೆ ಕಡೆಪಾಲದಲ್ಲಿ ಕಾರ್ಣಿಕದ ಸ್ವಾಮಿ ಕೊರಗಜ್ಜ ದೈವದ ನೇಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಂಪಾಜೆ ಗ್ರಾಮದ ಕಡೆಪಾಲ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೊಗೇರರು,ತನ್ನಿಮಾನಿಗ,ಕ್ಷೇತ್ರಪಾಲಕ ಗುಳಿಗ, ಕಾರ್ಣಿಕದ ದೈವ ಸ್ವಾಮಿ ಕೊರಗಜ್ಜ ಮತ್ತು ನಾಗಬ್ರಹ್ಮ ದೈವಗಳ ಪುನ:ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ಬಾಲಕೃಷ್ಣ ಆಚಾರ್ಯ ತಂತ್ರಿಗಳ ನೇತೃತ್ವದಲ್ಲಿ ಎ.24ರಂದು ಬೆಳಿಗ್ಗೆ ನಡೆದಿದ್ದು, ಎ.25ರಂದು ಬೆಳಿಗ್ಗೆ ಕಾರ್ಣಿಕದ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವವು ನೂರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ರೂವಾರಿ ಪದ್ಮನಾಭ ಆಚಾರ್ಯ, ತೇಜಸ್ ಕಡಪಳ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.