ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ – ಅನ್ಯಕೋಮಿನ ಯುವಕ ಪೊಲೀಸ್ ವಶಕ್ಕೆ Posted by suddi channel Date: April 25, 2022 in: ಕ್ರೈಂ, ಪ್ರಚಲಿತ Leave a comment 47 Views ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯೊರ್ವರಿಗೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.