ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಮೇ.2ರಿಂದ ಮೇ.6ರವರೆಗೆ ಜರುಗಲಿದ್ದು, ಆ ಪ್ರಯುಕ್ತ ಭಕ್ತಾದಿಗಳ ಶ್ರಮದಾನ ಕಾರ್ಯವು ಎ.26ರಂದು ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.