Breaking News

ಅರಂತೋಡು ಸಮೃದ್ಧಿ ಮಾರ್ಟ್‌ಗೆ ಹರೀಶ್ ಕಂಜಿಪಿಲಿ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರವರ್ತಿತ ಸಹಕಾರಿ ಸೂಪರ್ ಮಾರ್ಕೆಟ್ ಸಮೃದ್ಧಿ ಮಾರ್ಟ್ ಪ್ರಾರಂಭವಾಗಿ ಎರಡು ವರ್ಷಗಳು ಪೂರ್ತಿಯಾದ ಹಿನ್ನೆಲೆಯಲ್ಲಿ ಸಮೃದ್ಧಿ ಮಾರ್ಟ್ ಅನ್ನು ಉದ್ಘಾಟನೆಗೊಳಿಸಿದ್ದ ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಮಾಜಿ ಸದಸ್ಯರು ಹಾಗು ಭಾಜಪ ಸುಳ್ಯ ಮಂಡಲ ಇದರ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಇವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಸಮೃದ್ಧಿ ಮಾರ್ಟ್ ಅಧ್ಯಕ್ಷರಾದ ದಯಾನಂದ ಕುರುಂಜಿ, ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಉಳುವಾರು, ತೋಟಂಪಾಡಿ ಉಳ್ಳಾಕುಲು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮೇದಪ್ಪ ಉಳುವಾರು, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ, ಸಂಘದ ನಿರ್ದೇಶಕರಾದ ಕುಸುಮಾಧರ ಅಡ್ಕಬಳೆ, ವಲಯ ಮೇಲ್ವಿಚಾರಕಾರದ ಬಾಲಕೃಷ್ಣ ಪುತ್ಯ, ಕೃಷ್ಣ ಬೆಟ್ಟ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.