ಐವರ್ನಾಡಿನಲ್ಲಿ ಸೇವಾಸಿಂಧು ಸಾಮಾನ್ಯ ಸೇವಾ ಕೇಂದ್ರ  ಶುಭಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಆನ್ ಲೈನ್ ಮೂಲಕ ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾಮನ್ ಸರ್ವೀಸ್ ಕೇಂದ್ರವು (CSC- ಸೇವಾಸಿಂಧು) ಇತ್ತೀಚೆಗೆ ಐವರ್ನಾಡಿನ ಪಲ್ಲತ್ತಡ್ಕ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ಇಲ್ಲಿ ರೇಶನ್ ಕಾರ್ಡ್, ಪಾನ್ ಕಾರ್ಡ್, ಆಯುಷ್ಮಾನ್ ಕಾರ್ಡ್, PM – ಕಿಸಾನ್ ಸಮ್ಮಾನ್ ನಿಧಿ, ಆಧಾರ್ ತಿದ್ದುಪಡಿ, ಪಾಸ್ ಪೋರ್ಟ್, ಕಟ್ಟಡ ಕಾರ್ಮಿಕರ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್, ಈ-ಶ್ರಮ್ ಕಾರ್ಡ್, EPF ಕ್ಲೈಮ್, RTC, ಆದಾಯ, ಜಾತಿ ಪ್ರಮಾಣ ಪತ್ರ, ಪಿಂಚಣಿ, ವಿಧವಾ ವೇತನ, ವಿವಿಧ ಸ್ಕಾಲರ್ ಶಿಫ್ ಗಳು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಇನ್ನಿತರ ಸೇವೆಗಳು ಲಭ್ಯವಿರುವುದಾಗಿ ಸಂಸ್ಥೆಯ ವ್ಯವಸ್ಥಾಪಕರು ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.