ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಶ್ರೀ ಮಹಿಷ ಮರ್ದಿನಿ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ಮಹಿಷ ಮರ್ದಿನಿ ಯಕ್ಷಗಾನ ಬಯಲಾಟ ಏಪ್ರಿಲ್ ೨೬ರಂದು ನಡೆಯಿತು.
ಬಳಿಕ ಶ್ರೀ ಮಹಿಷಮರ್ದಿನಿ ಕಲಾಸಂಘದವರಿಂದ ಹಿರಣ್ಯಾಕ್ಷ ವಧೆ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಮಕ್ಕಳ ಕಾರ್ಯಕ್ರಮ ವೀಕ್ಷಿಸಲು ಭಕ್ತ ಜನ ಸಾಗರವೇ ಹರಿದು ಬಂದಿತ್ತು.