ಕುಕ್ಕುಜಡ್ಕವಿಷ್ಣುಮೂರ್ತಿ ,ರಕ್ತೇಶ್ವರಿ ಪರಿವಾರ ದೈವಸ್ಥಾನಕ್ಕೆ ಧರ್ಮಸ್ಥಳದಿಂದ ದೇಣಿಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕುಕ್ಕುಜಡ್ಕಶ್ರೀ ವಿಷ್ಣುಮೂರ್ತಿ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ. 2 ಲಕ್ಷವನ್ನು ದೇಣಿಗೆಯಾಗಿ ಡಾ.ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮುಖಾಂತರ ಒದಗಿಸಿರುತ್ತಾರೆ. ಸುಳ್ಯ ಯೋಜನಾಧಿಕಾರಿ ನಾಗೇಶ್ ಹಾಗೂ ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ ರವರು ದೈವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪಕ ರ ಸಮ್ಮುಖದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಿಗೆ ಚೆಕ್ ನ್ನು ಎ.28 ರಂದು ‌ದೈವಸ್ಥಾನದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ .ಜಿ. ಸತ್ಯನಾರಾಯಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಘವೇಂದ್ರ ಪುಳಿ ಮಾರಡ್ಕ ,ಆಡಳಿತ ಸಮಿತಿ ಸದಸ್ಯರು,ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ ಕುಕ್ಕುಜಡ್ಕ,ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ , ಚೆನ್ನಕೇಶವ, ಕೃಷ್ಣ ಕುಮಾರ್ ಬಾಲಾಜಿ ಸ್ಟೋರ್ ಕುಕ್ಕುಜಡ್ಕ, ಉಮೇಶ್ ಆಂತರಿಕ ಲೆಕ್ಕಪರಿಶೋಧಕರು, ವಲಯ ಮೇಲ್ವಿಚಾರಕರಾದ ಸೀತಾರಾಮ್, ಸೇವಾ ಪ್ರತಿನಿಧಿಗಳಾದ ದಿವ್ಯಾ, ಕವಿತಾ, ವ್ಯವಸ್ಥಾಪನಾ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಮಿತಿ ಯ ಸದಸ್ಯರು,ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.