ಬಿ.ಎಡ್ ಪರೀಕ್ಷೆಯಲ್ಲಿ ಶ್ರೀಮತಿ ಕಾವ್ಯ ಜಿ.ಹೆಚ್. ಗೆ ಡಿಸ್ಟಿಂಕ್ಷನ್

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಜ್ಜಾವರ ಗ್ರಾಮದ ಅಡ್ಪಂಗಾಯ ಮನೆ ಸುಧೀರ್ ರವರ ಪತ್ನಿ ಶ್ರೀಮತಿ ಕಾವ್ಯ.ಜಿ.ಹೆಚ್ ಇವರು ಮಂಗಳೂರು ವಿಶ್ವವಿದ್ಯಾಲಯ ನಡೆಸಿದ ಬಿ.ಎಡ್ ಪರೀಕ್ಷೆಯಲ್ಲಿ 75% ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಇವರು ಅರಂತೋಡು ಗುಂಡ್ಲ ಮನೆ ಹಿಮಕರ ಗುಂಡ್ಲ ಹಾಗೂ ಶ್ರೀಮತಿ ವಸಂತಿ ದಂಪತಿಗಳ ಪುತ್ರಿ. ಇವರು ಪ್ರಸನ್ನ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿನಿ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.