ಕನಕಮಜಲು ಗ್ರಾಮ ಪಂಚಾಯತಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಪಲಾನುಭವಿಯು ಕ್ರೆಡಿಟ್ ಕಾರ್ಡ್ ಪಡೆಯಲು ಬಾಕಿ ಇರುವವರ ಪಟ್ಟಿಯನ್ನು ಕಛೇರಿಯ ನೋಟಿಸ್ ಬೋರ್ಡಿನಲ್ಲಿ ಲಗತ್ತಿಸಲಾಗಿದ್ದು ಈ ಪಟ್ಟಿಯಲ್ಲಿ ಹೆಸರಿರುವ ಫಲಾನುಭವಿಗಳು ನಾಳೆ ಎ. 30 ರಂದು ಬೆಳಿಗ್ಗೆ 10.30 ಕ್ಕೆ ಕನಕಮಜಲು ಗ್ರಾಮ ಪಂಚಾಯಿತಿನಲ್ಲಿ ನಡೆಯುವ ಕಿಸಾನ್ ಕ್ರೆಡಿಟ್ ಕಾರ್ಡ್ ಅಭಿಯಾನಕ್ಕೆ ಆಧಾರ್ ಕಾರ್ಡ್, ಎರಡು ಪಾಸ್ಪೋರ್ಟ್ ಸೈಜ್ ಪೋಟೋದೊಂದಿಗೆ ಭಾಗವಹಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ನೋಂದಣಿ ಮಾಡಿಕೊಳ್ಳಬೇಕೆಂದು ಗ್ರಾಮ ಪಂಚಾಯತಿ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.