ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೊಡಿಯಾಲಬೈಲು ನಿವಾಸಿ ಗೋಪಾಲರವರು ತೀವ್ರ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಲೀಲಾವತಿ, ಪುತ್ರ ಮೋಹನ್ ಕುಮಾರ್, ಪುತ್ರಿ ಶ್ರೀಮತಿ ಪ್ರಭಾವತಿ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.