ಲಕ್ಷ್ಮೀಶ್ ರೈ ರೆಂಜಾಳರಿಗೆ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಪದೋನ್ನತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಚಿಕ್ಕಮಗಳೂರಿಗೆ ವರ್ಗ

ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿಯಾಗಿದ್ದ ಲಕ್ಷ್ಮೀಶ್ ರೈ ಯವರಿಗೆ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿಯಾಗಿ ಪದೋನ್ನತಿಯಾಗಿದ್ದು ಅವರು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಗೊಂಡಿದ್ದಾರೆ.

ನಾಳೆ ಬೆಳಗ್ಗೆ ಅವರು ಚಿಕ್ಕಮಗಳೂರಿಗೆ ತೆರಳಿ ಅಧಿಕಾರ ಸ್ವೀಕರಿಸಲಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.