ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೇಣುಗೋಪಾಲ ಕೊಯಿಂಗಾಜೆ ನಿವೃತ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೇಣುಗೋಪಾಲ ಕೊಯಿಂಗಾಜೆ ನಿವೃತ್ತಿ

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೇಣುಗೋಪಾಲ ಕೊಯಿಂಗಾಜೆ ಯವರು ಎ.30 ರಂದು ಸೇವಾ ವೃತ್ತಿಯಿಂದ ನಿವೃತ್ತಿ ಹೊಂದಿರುತ್ತಾರೆ.
1987 ರಲ್ಲಿ ಪೆರಾಜೆ ಜ್ಯೋತಿ ಪ್ರೌಢ ಶಾಲೆಯಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡು ಸುದೀರ್ಘ 35 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿರುತ್ತಾರೆ. ಕಳೆದ ಒಂದು ವರ್ಷದಿಂದ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕೊಯಿಂಗಾಜೆ ದಿವಂಗತ ಭೋಜಪ್ಪ ಗೌಡ ಮತ್ತು ದಿವಂಗತ ಶ್ರೀಮತಿ ರಾಮಕ್ಕ ದಂಪತಿಯ ಪುತ್ರ. ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಆಲೆಟ್ಟಿ ‌ನಾರ್ಕೋಡು ಸ.ಹಿ.ಪ್ರಾ. ಶಾಲೆ , ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಫ್ರೌಢ ಮತ್ತು ಪದವಿ ಪೂರ್ವ , ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪದವಿ,‌ ಉಡುಪಿ ಟಿ.ಎಂ.ಎ.ಪೈ ಕಾಲೇಜಿನಲ್ಲಿ ಬಿ. ಎಡ್, ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಎಂ. ಎ ಪದವಿ ಪಡೆದಿರುತ್ತಾರೆ. ಇವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಬೇಬಿ ವೇಣುಗೋಪಾಲ ಕೊಯಿಂಗಾಜೆ ಯವರು ಕಳೆದ ವರ್ಷ ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ನಿವೃತ್ತಿ ಹೊಂದಿರುತ್ತಾರೆ. ಒರ್ವ ಪುತ್ರಿ ಪ್ರತೀಕ್ಷಾ ಸಿವಿಲ್ ಇಂಜಿನಿಯರ್ ಪದವೀಧರೆ ,ಚೆಮ್ನೂರು ಸುಭಾಷ್ ರವರನ್ನು ವಿವಾಹವಾಗಿ ಪ್ರಸ್ತುತ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಒರ್ವ ಪುತ್ರ ನಿಶಾಂಕ್ ಕೊಯಿಂಗಾಜೆ ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.