ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿ.ಎಡ್ ಪರೀಕ್ಷೆಯಲ್ಲಿ ಅಶ್ವಿನಿ ಪಿ.ಯವರು ಶೇ.79 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ಶ್ರೀಧರ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರಿ. ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಹಂಪನಕಟ್ಟೆ ಮಂಗಳೂರು ಇಲ್ಲಿಯ ವಿದ್ಯಾರ್ಥಿನಿ.