Breaking News

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಬಿ. ಸುಭಾಶ್ಚಂದ್ರ ರೈ ಏಷ್ಯನ್ ಕ್ರೀಡಾಕೂಟದಲ್ಲಿ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಅಫ್ ಇಂಡಿಯಾ ಇದರ ಆಶ್ರಯದಲ್ಲಿ ಚೆನ್ನೈ ಜವಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆದ 42ನೇ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ
65 ಮೇಲ್ಪಟ್ಟ ವಯೋಮಾನದ 300 ಮೀಟರ್ ಅಡೆತಡೆ ಓಟ ಮತ್ತು 4 X100 ರಿಲೆಯಲ್ಲಿ ಹಿರಿಯ ಕ್ರೀಡಾಪಟು ಸುಭಾಶ್ಚಂದ್ರ ರೈ ಬಾಳಿಲ ದ್ವೀತಿಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ಏಷ್ಯನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.