ಲಾರಿ ಅಡಿಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸುಳ್ಯ ಗಾಂಧಿನಗರ ಬಳಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಲಾರಿಯ ಅಡಿಗೆ ಒಮ್ಮೆಲೇ ಹಾರಿ ಲಾರಿಯ ಚಕ್ರದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದರು.
ಎ.21 ರಂದು ಚಿಕಿತ್ಸೆ ಪಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಈ ವ್ಯಕ್ತಿಯ ಪರಿಚಯ ಇದ್ದರೆ ಸುಳ್ಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಸುಳ್ಯ ಪೊಲೀಸ್ ಠಾಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.