ಸಂಪ್ಯಾಡಿ ಅಂಗನವಾಡಿ ಕೇಂದ್ರಕ್ಕೆ ಫ್ಯಾನ್ ಕೊಡುಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಬಳ್ಪ ಗ್ರಾಮದ ಸಂಪ್ಯಾಡಿ ಅಂಗನವಾಡಿ ಕೇಂದ್ರಕ್ಕೆ ಕುಶಿನ್ ಬಿ.ಎನ್. ಹಾಗೂ ಚಸ್ವಿ ಬಿ.ಎನ್ ನಾದೂರು ಮನೆ ಇವರು ಸಂಪ್ಯಾಡಿ ಅಂಗನವಾಡಿ ಕೇಂದ್ರಕ್ಕೆ ಫ್ಯಾನ್ ಕೊಡುಗೆಯಾಗಿ ನೀಡಿದರು. ಇವರು ಅಂಗನವಾಡಿ ಕೇಂದ್ರದ ಪೂರ್ವ ವಿದ್ಯಾರ್ಥಿಗಳಾಗಿದ್ದಾರೆ. ಈ ಸಂದರ್ಭದಲ್ಲಿ ಬಾಲವಿಕಾಸ ಅಧ್ಯಕ್ಷೆ ಶ್ರೀಮತಿ ವನಜ ಎಮ್. ಬೀದಿಗುಡ್ಡೆ, ಬಳ್ಪ ಗ್ರಾ.ಪಂ. ಸದಸ್ಯೆ ಶ್ರೀಮತಿ ಶಶಿಕಲಾ ಸೂಂತಾರು, ತಾಲೂಕು ಭಜನಾ ಪರಿಷತ್ ನಿಕಟಪೂರ್ವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಬಾಲವಿಕಾಸ ಸಮಿತಿ ಸದಸ್ಯರು, ಆಶಾಕಾರ್ಯಕರ್ತೆ ಶ್ರೀಮತಿ
ರಮಾ ಕೆ, ಅಂಗನವಾಡಿ ಪುಟಾಣಿಗಳು, ಪೋಷಕರು ಹಾಗೂ ಅಂಗನವಾಡಿ ಸಹಾಯಕಿ ಮೋಹಿನಿ ವಿ. ಎಸ್. ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನಾ ಕೆ. ಸ್ವಾಗತಿಸಿ, ರಮಾ ಕೆ. ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.